ಬೆಂಗಳೂರು: ಸಿಎಂ ಸಿದ್ಧರಾಮಯ್ಯನ ( CM Siddaramaiah ) ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ಅನ್ವಯಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಕೆಎಎಸ್ ಹುದ್ದೆ ( KAS Recruitment ) ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಒಂದು ಬಾರಿಗೆ ಮಾತ್ರ ಅನ್ವಯ ಆಗುವಂತೆ ಪರೀಕ್ಷೆಗೆ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ … Continue reading BIG NEWS: ‘KAS ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಪರೀಕ್ಷೆಗೆ ‘ವಯೋಮಿತಿ’ ಸಡಿಲಿಕೆ ಮಾಡಿ ಆದೇಶ
Copy and paste this URL into your WordPress site to embed
Copy and paste this code into your site to embed