GOOD NEWS: ‘KKRTC ನೌಕರ’ರಿಗೆ ಗುಡ್ ನ್ಯೂಸ್: ‘1 ಕೋಟಿ ವಿಮಾ ಯೋಜನೆ’ಗೆ ಬ್ಯಾಂಕ್ ಜೊತೆಗೆ ಸಚಿವ ರಾಮಲಿಂಗಾರೆಡ್ಡಿ ಒಡಂಬಡಿಕೆ

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 1 ಕೋಟಿ ಅಪಘಾತ ವಿಮಾ ಯೋಜನೆ ಜಾರಿಗಾಗಿ ಬ್ಯಾಂಕ್ ನೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಒಡಂಬಡಿಕೆ ಮಾಡಿಕೊಂಡರು. ದಿನಾಂಕ:03-12-2024 ರಂದು ಕರ್ನಾಟಕ ಸರ್ಕಾರದ ಮಾನ್ಯ ಸಾರಿಗೆ ಮತ್ತು ಮುಜರಾಯಿ ಖಾತೆಯ ಸಚಿವರಾದ ರಾಮಲಿಂಗಾರೆಡ್ಡಿರವರ ಅಧ್ಯಕ್ಷತೆಯಲ್ಲಿ ಕ.ಕ.ರ.ಸಾ.ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ರಾಚಪ್ಪ ಮತ್ತು ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ವಿಜಯಕುಮಾರ್ ಅವರು ಒಡಂಬಡಿಕೆ ವಿನಿಮಯ ಸಾರಿಗೆ ಸಚಿವರ ಸಮ್ಮುಖದಲ್ಲಿ ಮಾಡಿಕೊಳ್ಳಲಾಯಿತು. ಸದರಿ ಒಡಂಬಡಿಕೆಯಲ್ಲಿ ನಿಗಮದ … Continue reading GOOD NEWS: ‘KKRTC ನೌಕರ’ರಿಗೆ ಗುಡ್ ನ್ಯೂಸ್: ‘1 ಕೋಟಿ ವಿಮಾ ಯೋಜನೆ’ಗೆ ಬ್ಯಾಂಕ್ ಜೊತೆಗೆ ಸಚಿವ ರಾಮಲಿಂಗಾರೆಡ್ಡಿ ಒಡಂಬಡಿಕೆ