‘KKRTC ನೌಕರ’ರಿಗೆ ಸಿಹಿಸುದ್ದಿ: ‘1 ಕೋಟಿ ಅಪಘಾತ ವಿಮಾ ಪರಿಹಾರ’ಕ್ಕೆ ಬ್ಯಾಂಕ್ ಜೊತೆ ಒಡಂಬಡಿಕೆ

ಬೆಂಗಳೂರು: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರವು 1 ಕೋಟಿ ಅಪಘಾತ ವಿಮಾ ಪರಿಹಾರಕ್ಕೆ ಬ್ಯಾಂಕ್ ಜೊತೆಗೆ ಒಡಂಬಡಿಕೆಯನ್ನು ಮಾಡಿಕೊಂಡಿದೆ. ಇಂದು ಸಾರಿಗೆ ಮತ್ತು ಮುಜರಾಯಿ ಖಾತೆಯ ಸಚಿವರಾದ ರಾಮಲಿಂಗರೆಡ್ಡಿರವರ ಅಧ್ಯಕ್ಷತೆಯಲ್ಲಿ ಕ.ಕ.ರ.ಸಾ.ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ರಾಚಪ್ಪ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಡಿವಿಜನಲ್ ಜನರಲ್ ಮ್ಯಾನೇಜರ್ ಮನೋಜಕುಮಾರ ಟೋಪೋ ಅವರ ಉಪಸ್ಥಿತಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಸ್ಟೇಟ್ ಬ್ಯಾಂಕ್ ಆಫ್ … Continue reading ‘KKRTC ನೌಕರ’ರಿಗೆ ಸಿಹಿಸುದ್ದಿ: ‘1 ಕೋಟಿ ಅಪಘಾತ ವಿಮಾ ಪರಿಹಾರ’ಕ್ಕೆ ಬ್ಯಾಂಕ್ ಜೊತೆ ಒಡಂಬಡಿಕೆ