KPCC ಕಚೇರಿಯ ಸ್ವಚ್ಛತಾ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಮನೆ ನೀಡಲು ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಕೆಪಿಸಿಸಿ ಕಚೇರಿ ಸ್ವಚ್ಚತಾ ಸಿಬ್ಬಂದಿಗೆ ಮನೆ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಮೂಲಕ ಕೆಪಿಸಿಸಿ ಕಚೇರಿಯ ಸ್ವಚ್ಛತಾ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯ ಸ್ವಚ್ಚತಾ ಸಿಬ್ಬಂದಿಗೆ ಮನೆಗಳನ್ನು ಒದಗಿಸುವಂತೆ ಸಿಎಂ ಸೂಚಿಸಿದರು. ರಾಜ್ಯದ ನಾನಾ ಕಡೆಗಳಿಂದ ಬಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ಕಾದು ಕುಳಿತಿದ್ದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿತ್ತಾ, ಸಾಧ್ಯವಿದ್ದವರೆಲ್ಲಾ ಸ್ಥಳದಲ್ಲೇ ಪರಿಹಾರ ಒದಗಿಸಿಕೊಳ್ಳುತ್ತಿದ್ದರು. ಈ ವೇಳೆ ಕೆಪಿಸಿಸಿ ಕಚೇರಿಯ ಸ್ವಚ್ಛತಾ … Continue reading KPCC ಕಚೇರಿಯ ಸ್ವಚ್ಛತಾ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಮನೆ ನೀಡಲು ಸಿಎಂ ಸಿದ್ಧರಾಮಯ್ಯ ಸೂಚನೆ