‘KSDL ಕಾರ್ಖಾನೆ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ‘5 ಲಕ್ಷ ವಿಮೆ’ ಸೌಲಭ್ಯ – ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ಯಶವಂತಪುರದಲ್ಲಿ ಇರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (Karnataka Soap and Detergents Limited-KSDL) ಆವರಣದಲ್ಲಿ ಸರಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ ಬೇಕಾದ ಜಾಗವನ್ನು ಮೀಸಲಿಟ್ಟುಕೊಂಡು ಈ ಕೆಲಸ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. 100 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಕರ್ನಾಟಕ ಸಾಬೂನು … Continue reading ‘KSDL ಕಾರ್ಖಾನೆ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ‘5 ಲಕ್ಷ ವಿಮೆ’ ಸೌಲಭ್ಯ – ಸಚಿವ ಎಂ.ಬಿ ಪಾಟೀಲ