GOOD NEWS: KSRTC ಬಸ್ ಚಾಲಕರಿಗೆ ಗುಡ್ ನ್ಯೂಸ್: ಅಪಘಾತ ರಹಿತ, ಅಪರಾಧ ರಹಿತ ಸೇವೆಯ ಮಾಸಿಕ ಭತ್ಯೆ, ನಗದು ಪುರಸ್ಕಾರ ಹೆಚ್ಚಳ

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಚಾಲಕರಿಗೆ ಅಪಘಾತ ರಹಿತ ಮತ್ತು ಅಪರಾಧ ರಹಿತವಾಗಿ ಸೇವೆ ಸಲ್ಲಿಸಿದವರಿಗೆ ಮಾಸಿಕ ಭತ್ಯೆಯನ್ನು ಮತ್ತು ನಗದು ಪುರಸ್ಕಾರ ನೀಡಲಾಗುತ್ತದೆ. ಈ ನಗದು ಪುರಸ್ಕಾರದ ಮೊತ್ತವನ್ನು ಹೆಚ್ಚಳ ಮಾಡಿ ಕೆ ಎಸ್ ಆರ್ ಟಿಸಿ ಆದೇಶಿಸಿದೆ. ಈ ಮೂಲಕ ಕೆ ಎಸ್ ಆರ್ ಟಿ ಸಿ ಚಾಲಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷಾ ಅವರು … Continue reading GOOD NEWS: KSRTC ಬಸ್ ಚಾಲಕರಿಗೆ ಗುಡ್ ನ್ಯೂಸ್: ಅಪಘಾತ ರಹಿತ, ಅಪರಾಧ ರಹಿತ ಸೇವೆಯ ಮಾಸಿಕ ಭತ್ಯೆ, ನಗದು ಪುರಸ್ಕಾರ ಹೆಚ್ಚಳ