KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ‘ATM ಸೌಲಭ್ಯ’ ಆರಂಭ

ಬೆಂಗಳೂರು: ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಎಟಿಎಂ ಇಲ್ಲದೇ ಹಣ ಡ್ರಾ ಮಾಡಿಕೊಳ್ಳಲು ಪರದಾಡಬೇಕಾಗಿತ್ತು. ಇದೀಗ ಈ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್.1ರಲ್ಲಿ ಎಟಿಎಂ ಸೌಲಭ್ಯ ಕಲ್ಪಿಸಲಾಗಿದೆ. ಹೌದು. ಕೆಂಪೇಗೌಡ ಬಸ್ ನಿಲ್ದಾಣ‌ದ ಧನ್ವಂತರಿ ರಸ್ತೆಗೆ ಹೊಂದಿಕೊಂಡಂತೆ ಯಾವುದೇ ಬ್ಯಾಂಕ್ ಎ‌ಟಿಎಂ ಸೌಲಭ್ಯವಿರಲಿಲ್ಲ. ನಿಗಮದ ಸಿಬ್ಬಂದಿಗಳು ಹಾಗೂ ಪ್ರಯಾಣಿಕರು ತುರ್ತು‌ ಕೆಲಸಕ್ಕಾಗಿ‌ ಹಣ‌ಪಡೆಯಲು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಮನಗಂಡು ಇಂದು ಧನ್ವಂತರಿ ರಸ್ತೆಗೆ ಹೊಂದಿಕೊಂಡಂತೆ‌ ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್ … Continue reading KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ‘ATM ಸೌಲಭ್ಯ’ ಆರಂಭ