Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಜಾಗವಿಲ್ಲ, ಅಭಿವೃದ್ಧಿಗೆ ಹಣದ ಕೊರತೆಯಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟನೆ

25/04/2026 4:44 PM

ದಶಕಗಳ ಶೈಕ್ಷಣಿಕ ಒಡನಾಟಕ್ಕೆ ಗ್ರಂಥರೂಪಿ ಕೃತಜ್ಞತೆ: ಶಾಸಕ ಬೇಳೂರು ಅವರಿಂದ ‘ಪುರದ ಪುಣ್ಯ’ ಲೋಕಾರ್ಪಣೆ!

25/04/2026 4:35 PM

ಸಾಗರದಲ್ಲಿ ಲವ್ ಜಿಹಾದ್, ಮತಾಂತರ ವಿರೋಧಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

25/04/2026 4:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಪ್ರವಾಸಿ ತಾಣಗಳಿಗೆ ‘ಪ್ಯಾಕೇಜ್ ಟೂರ್’ ಘೋಷಣೆ
KARNATAKA

KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಪ್ರವಾಸಿ ತಾಣಗಳಿಗೆ ‘ಪ್ಯಾಕೇಜ್ ಟೂರ್’ ಘೋಷಣೆ

By kannadanewsnow0913/02/2026 6:55 PM

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಬೆಂಗಳೂರಿನಿಂದ ಸೋಮನಾಥಪುರ, ತಲಕಾಡು, ಮಧ್ಯಂರಂಗ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ವಿಶೇಷ ಪ್ಯಾಕೇಜ್ ಟೂರ್ ಗಳನ್ನು ಘೋಷಣೆ ಮಾಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿಯು, ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ಯಾಕೇಜ್‌ಟೂರ್ ಸೇವೆಗಳನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ& ಭಾನುವಾರ) ರಾಜಹಂಸ ಮತ್ತುಅಶ್ವಮೇಧ ಕ್ಲಾಸಿಕ್ ಸಾರಿಗೆಗಳೊಂದಿಗೆ ಕಾರ್ಯಾಚರಣೆ ಮಾಡಲಾಗುತ್ತಿದೆ. (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿಊಟವನ್ನು ಹೊರತುಪಡಿಸಿ) ಸದರಿ ಪ್ಯಾಕೇಜ್‌ಟೂರ್‌ಗೆ ಸಾರ್ವಜನಿಕ ಪ್ರಯಾಣಿಕರಿಂದಉತ್ತಮ ಪ್ರೋತ್ಸಾಹದೊರೆಯುತ್ತಿದೆ. ಪ್ಯಾಕೇಜ್ ಟೂರ್‌ಗಳ ವಿವರ ಮತ್ತು ಪ್ರಯಾಣದರ ಈ ಕೆಳಗಿನಂತಿದೆ.

ಪ್ಯಾಕೇಜ್ ಟೂರ್‌ಗಳ ವಿವರ ಮತ್ತು ಪ್ರಯಾಣದರ

  • ಬೆಂಗಳೂರು-ಗಗನಚುಕ್ಕಿ ಪ್ಯಾಕೇಜ್ ಟೂರ್ ನಲ್ಲಿ ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ ಪ್ರವಾಸಿ ತಾಣಗಳನ್ನು  ರಾಜಹಂಸ ಬಸ್ ಮೂಲಕ ನೋಡಬಹುದಾಗಿದೆ. ವಯಸ್ಕರಿಗೆ ರೂ.750 ಹಾಗೂ ಮಕ್ಕಳಿಗೆ ರೂ.600 ಟಿಕೆಟ್ ದರ ನಿಗದಿ ಪಡಿಸಲಾಗಿದೆ.
  • ಬೆಂಗಳೂರು-ಗಗನಚುಕ್ಕಿ ಪ್ಯಾಕೇಜ್ ಟೂರಿನಲ್ಲಿ ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ ನೋಡಬಹುದಾಗಿದೆ. ಅಶ್ವಮೇಧ ಕ್ಲಾಸಿಕ್ ಬಸ್ಸಿನ ಪ್ರಯಾಣಕ್ಕೆ ವಯಸ್ಕರಿಗೆ ರೂ.600, ಮಕ್ಕಳಿಗೆ ರೂ.450 ಟಿಕೆಟ್ ದರ ನಿಗದಿ ಪಡಿಸಲಾಗಿದೆ.
  • ಬೆಂಗಳೂರು-ಚಿಕ್ಕತಿರುಪತಿ ಪ್ಯಾಕೇಜ್ ಟೂರಲ್ಲಿ ಚಿಕ್ಕತಿರುಪತಿ-ಕೋಟಿಲಿಂಗೇಶ್ವರ-ಬಂಗಾರುತಿರುಪತಿ-ಆವಣಿ-ಮುಳಬಾಗಿಲು-ಕುರುಡುಮಲೆ-ಕೋಲಾರ ನೋಡಬಹುದಾಗಿದೆ.  ಅಶ್ವಮೇಧ ಕ್ಲಾಸಿಕ್ ಬಸ್ಸಿನ ಪ್ರವಾಸಕ್ಕೆ ವಯಸ್ಕರಿಗೆ ರೂ.600, ಮಕ್ಕಳಿಗೆ ರೂ.450 ಟಿಕೆಟ್ ದರ ನಿಗದಿ ಪಡಿಸಲಾಗಿದೆ.
  • ಬೆಂಗಳೂರು-ಮೇಲುಕೋಟೆ ಪ್ಯಾಕೇಜ್ ಟೂರಿನಲ್ಲಿ ಶ್ರೀರಂಗಪಟ್ಟಣ-ಕಲ್ಲಹಳ್ಳಿ-ಮೇಲುಕೋಟೆಯನ್ನು ಅಶ್ವಮೇಧ ಕ್ಲಾಸಿಕ್ ಬಸ್ಸಿನಲ್ಲಿ ನೋಡಬಹುದಾಗಿದೆ. ಇದಕ್ಕಾಗಿ ದೊಡ್ಡವರಿಗೆ ರೂ.670 ಹಾಗೂ ಮಕ್ಕಳಿಗೆ ರೂ.500 ಟಿಕೆಟ್ ದರ ನಿಗದಿ ಪಡಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರು ಮೇಲೆ ತಿಳಿಸಿರುವ ಪ್ಯಾಕೇಜ್‌ಟೂರ್ ಸಾರಿಗೆ ಸೌಲಭ್ಯಕ್ಕಾಗಿ ಟಿಕೇಟ್ ಪಡೆಯಲು ಉಪಯೋಗಿಸುವ ವೆಬ್ ಸೈಟ್: www.ksrtc.in ಮತ್ತು www.ksrtc.karnataka.gov.in  ಗೆ ಭೇಟಿ ನೀಡಿ ಮುಂಗಡವಾಗಿ ಬುಕ್ ಮಾಡಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ :080-26252625 /7760990100 /7760990560/ 7760990287 ಸಂಖ್ಯೆಗಳಿಗೆ ಸಂಪರ್ಕಿಸುವಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಪಿಸಿಯಿಂದ, ASI ದರ್ಜೆಯ ಸಿಬ್ಬಂದಿಗೆ ವಿಶೇಷ ರಜೆ

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಜಾಗವಿಲ್ಲ, ಅಭಿವೃದ್ಧಿಗೆ ಹಣದ ಕೊರತೆಯಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟನೆ

25/04/2026 4:44 PM2 Mins Read

ದಶಕಗಳ ಶೈಕ್ಷಣಿಕ ಒಡನಾಟಕ್ಕೆ ಗ್ರಂಥರೂಪಿ ಕೃತಜ್ಞತೆ: ಶಾಸಕ ಬೇಳೂರು ಅವರಿಂದ ‘ಪುರದ ಪುಣ್ಯ’ ಲೋಕಾರ್ಪಣೆ!

25/04/2026 4:35 PM2 Mins Read

ಸಾಗರದಲ್ಲಿ ಲವ್ ಜಿಹಾದ್, ಮತಾಂತರ ವಿರೋಧಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

25/04/2026 4:21 PM2 Mins Read
Recent News

ಸಾಗರದಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಜಾಗವಿಲ್ಲ, ಅಭಿವೃದ್ಧಿಗೆ ಹಣದ ಕೊರತೆಯಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟನೆ

25/04/2026 4:44 PM

ದಶಕಗಳ ಶೈಕ್ಷಣಿಕ ಒಡನಾಟಕ್ಕೆ ಗ್ರಂಥರೂಪಿ ಕೃತಜ್ಞತೆ: ಶಾಸಕ ಬೇಳೂರು ಅವರಿಂದ ‘ಪುರದ ಪುಣ್ಯ’ ಲೋಕಾರ್ಪಣೆ!

25/04/2026 4:35 PM

ಸಾಗರದಲ್ಲಿ ಲವ್ ಜಿಹಾದ್, ಮತಾಂತರ ವಿರೋಧಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

25/04/2026 4:21 PM

ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜೊತೆ ವಿವಾಹ: ಇದು ವಿದ್ಯೆ ಕಲಿಸುವ ಗುರುವಿನ ‘ಅವಿದ್ಯಾವಂತ’ ವರ್ತನೆ

25/04/2026 4:18 PM
State News
KARNATAKA

ಸಾಗರದಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಜಾಗವಿಲ್ಲ, ಅಭಿವೃದ್ಧಿಗೆ ಹಣದ ಕೊರತೆಯಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟನೆ

By kannadanewsnow0925/04/2026 4:44 PM KARNATAKA 2 Mins Read

ಶಿವಮೊಗ್ಗ: “ಶರಾವತಿ ಹಿನ್ನೀರಿನ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಮತ್ತು…

ದಶಕಗಳ ಶೈಕ್ಷಣಿಕ ಒಡನಾಟಕ್ಕೆ ಗ್ರಂಥರೂಪಿ ಕೃತಜ್ಞತೆ: ಶಾಸಕ ಬೇಳೂರು ಅವರಿಂದ ‘ಪುರದ ಪುಣ್ಯ’ ಲೋಕಾರ್ಪಣೆ!

25/04/2026 4:35 PM

ಸಾಗರದಲ್ಲಿ ಲವ್ ಜಿಹಾದ್, ಮತಾಂತರ ವಿರೋಧಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

25/04/2026 4:21 PM

ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜೊತೆ ವಿವಾಹ: ಇದು ವಿದ್ಯೆ ಕಲಿಸುವ ಗುರುವಿನ ‘ಅವಿದ್ಯಾವಂತ’ ವರ್ತನೆ

25/04/2026 4:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.