KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಪ್ರವಾಸಿ ತಾಣಗಳಿಗೆ ‘ಪ್ಯಾಕೇಜ್ ಟೂರ್’ ಘೋಷಣೆ

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಬೆಂಗಳೂರಿನಿಂದ ಸೋಮನಾಥಪುರ, ತಲಕಾಡು, ಮಧ್ಯಂರಂಗ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ವಿಶೇಷ ಪ್ಯಾಕೇಜ್ ಟೂರ್ ಗಳನ್ನು ಘೋಷಣೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿಯು, ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ಯಾಕೇಜ್‌ಟೂರ್ ಸೇವೆಗಳನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ& ಭಾನುವಾರ) ರಾಜಹಂಸ ಮತ್ತುಅಶ್ವಮೇಧ ಕ್ಲಾಸಿಕ್ ಸಾರಿಗೆಗಳೊಂದಿಗೆ ಕಾರ್ಯಾಚರಣೆ ಮಾಡಲಾಗುತ್ತಿದೆ. (ಪ್ರವೇಶ … Continue reading KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಪ್ರವಾಸಿ ತಾಣಗಳಿಗೆ ‘ಪ್ಯಾಕೇಜ್ ಟೂರ್’ ಘೋಷಣೆ