Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Loan App Fraud : `ಲೋನ್ ಆ್ಯಪ್’ನಲ್ಲಿ ಸಾಲ ಪಡೆಯುವವರೇ ಎಚ್ಚರ : ಹೆಚ್ಚಿನ ಬಡ್ಡಿ ವಸೂಲಿಗೆ ಬೆತ್ತಲೆ ಫೋಟೋ ವೈರಲ್ ಮಾಡ್ತಾರೆ ಹುಷಾರ್.!

10/02/2026 8:58 AM

ರಾಜ್ಯ ಸರ್ಕಾರದಿಂದ ‘ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘PSI’ ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ !

10/02/2026 8:54 AM

BREAKING: ಜನನಾಯಕನ್ ರಿಲೀಸ್ ಅಪ್‌ಡೇಟ್: CBFC ವಿರುದ್ಧದ ಕಾನೂನು ಸಮರದಿಂದ ಹಿಂದೆ ಸರಿದ ನಿರ್ಮಾಪಕ | Jana Nayagan

10/02/2026 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವರ್ಗಾವಣೆ ನಿರೀಕ್ಷೆಯಲ್ಲಿರುವ ʻKSRTCʼ ನೌಕರರಿಗೆ ಗುಡ್‌ ನ್ಯೂಸ್‌ : ‘ಅಂತರ ನಿಗಮ ವರ್ಗಾವಣೆ ಪಟ್ಟಿ’ ಪ್ರಕಟ
KARNATAKA

ವರ್ಗಾವಣೆ ನಿರೀಕ್ಷೆಯಲ್ಲಿರುವ ʻKSRTCʼ ನೌಕರರಿಗೆ ಗುಡ್‌ ನ್ಯೂಸ್‌ : ‘ಅಂತರ ನಿಗಮ ವರ್ಗಾವಣೆ ಪಟ್ಟಿ’ ಪ್ರಕಟ

By kannadanewsnow5707/07/2024 5:54 AM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದಂತ KSRTC ನೌಕರರ ಅರ್ಜಿಗಳನ್ನು ಪರಿಶೀಲಿಸಿದ ನಂತ್ರ, ವರ್ಗಾವಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಗೆ ಆಕ್ಷೇಪಣೆಯನ್ನು ಸಲ್ಲಿಸೋದಕ್ಕೆ ಜುಲೈ.10ರವರೆಗೆ ಅವಕಾಶ ನೀಡಲಾಗಿದೆ.

ಈ ಕುರಿತಂತೆ KSRTC ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 616 ನೌಕರರು ಅವರ ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ. ಸದರಿ ಪರಸ್ಪರ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್‌ಸೈಟ್‌ನಲ್ಲಿ ದಿನಾಂಕ:06.07.2024ರ ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.

ಈ ವರ್ಗಾವಣೆ ಪಟ್ಟಿಗೆ, ದಿನಾಂಕ: 06.07.2024 ರಿಂದ ದಿನಾಂಕ: 10.07.2024 ರ ಸಂಜೆ 5.30 ರವರೆಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ನೌಕರರಿಗೆ ಅವಕಾಶವನ್ನು ನೀಡಲಾಗಿದೆ. ನೌಕರರು ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಸಂಬಂಧಪಟ್ಟ ವಿಭಾಗದ ಆಡಳಿತಾಧಿಕಾರಿಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯತಕ್ಕದ್ದು. ನೌಕರರು ವೈಯಕ್ತಿಕವಾಗಿ ಅಥವಾ ಅಂಚೆಯ ಮೂಲಕ ಕೇಂದ್ರ ಕಛೇರಿಗೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಅಂತ ಹೇಳಿದೆ.

ವರದಿ: ವಸಂತ ಬಿ ಈಶ್ವರಗೆರೆ

Good news for KSRTC employees awaiting transfer: 'Inter-corporation transfer list' released ವರ್ಗಾವಣೆ ನಿರೀಕ್ಷೆಯಲ್ಲಿರುವ ʻಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕʼರಿಗೆ ಗುಡ್‌ ನ್ಯೂಸ್‌
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ‘ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘PSI’ ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ !

10/02/2026 8:54 AM2 Mins Read
BREAKING NEWS

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಬೊಲೆರೋ ವಾಹನದ ಮೇಲೆ ಬಿದ್ದ ಬೃಹತ್ ಕಂಟೈನರ್, ಹಲವರು ಸಿಲುಕಿರುವ ಶಂಕೆ.!

10/02/2026 8:46 AM1 Min Read

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 20 ಲಕ್ಷ ರೂ.ವರೆಗೆ ಸಾಲ.!

10/02/2026 7:56 AM2 Mins Read
Recent News

Loan App Fraud : `ಲೋನ್ ಆ್ಯಪ್’ನಲ್ಲಿ ಸಾಲ ಪಡೆಯುವವರೇ ಎಚ್ಚರ : ಹೆಚ್ಚಿನ ಬಡ್ಡಿ ವಸೂಲಿಗೆ ಬೆತ್ತಲೆ ಫೋಟೋ ವೈರಲ್ ಮಾಡ್ತಾರೆ ಹುಷಾರ್.!

10/02/2026 8:58 AM

ರಾಜ್ಯ ಸರ್ಕಾರದಿಂದ ‘ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘PSI’ ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ !

10/02/2026 8:54 AM

BREAKING: ಜನನಾಯಕನ್ ರಿಲೀಸ್ ಅಪ್‌ಡೇಟ್: CBFC ವಿರುದ್ಧದ ಕಾನೂನು ಸಮರದಿಂದ ಹಿಂದೆ ಸರಿದ ನಿರ್ಮಾಪಕ | Jana Nayagan

10/02/2026 8:47 AM
BREAKING NEWS

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಬೊಲೆರೋ ವಾಹನದ ಮೇಲೆ ಬಿದ್ದ ಬೃಹತ್ ಕಂಟೈನರ್, ಹಲವರು ಸಿಲುಕಿರುವ ಶಂಕೆ.!

10/02/2026 8:46 AM
State News
KARNATAKA

ರಾಜ್ಯ ಸರ್ಕಾರದಿಂದ ‘ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘PSI’ ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ !

By kannadanewsnow5710/02/2026 8:54 AM KARNATAKA 2 Mins Read

ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ವಸತಿ ಸಹಿತ ಪೊಲೀಸ್ ಸಬ್ ಇನ್ಸ್ ಪೆಕ್ಟರ್…

BREAKING NEWS

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಬೊಲೆರೋ ವಾಹನದ ಮೇಲೆ ಬಿದ್ದ ಬೃಹತ್ ಕಂಟೈನರ್, ಹಲವರು ಸಿಲುಕಿರುವ ಶಂಕೆ.!

10/02/2026 8:46 AM

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 20 ಲಕ್ಷ ರೂ.ವರೆಗೆ ಸಾಲ.!

10/02/2026 7:56 AM

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

10/02/2026 7:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.