Good News: ‘KSRTC ನೌಕರ’ರಿಗೆ ಗುಡ್ ನ್ಯೂಸ್: ‘ನಗದು ರಹಿತ ಚಿಕಿತ್ಸಾ ಯೋಜನೆ’ ಜಾರಿ
ಬೆಂಗಳೂರು: ರಾಜ್ಯದ ಕೆ ಎಸ್ ಆರ್ ಟಿಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇಂದು ಅಧಿಕೃತವಾಗಿ ಸಿಎಂ ಸಿದ್ಧರಾಮಯ್ಯ ಅವರು ಈ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು, (06.01.2025) ವಿಧಾನಸೌಧದ, ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು “ಕೆ.ಎಸ್.ಆರ್.ಟಿ.ಸಿ ಆರೋಗ್ಯ” ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದಂತ ಅವರು, ಈ ಯೋಜನೆಯು ಉತ್ತಮವಾಗಿದ್ದು, ನೌಕರರು … Continue reading Good News: ‘KSRTC ನೌಕರ’ರಿಗೆ ಗುಡ್ ನ್ಯೂಸ್: ‘ನಗದು ರಹಿತ ಚಿಕಿತ್ಸಾ ಯೋಜನೆ’ ಜಾರಿ
Copy and paste this URL into your WordPress site to embed
Copy and paste this code into your site to embed