`KSRTC’ ಪ್ರಯಾಣಿಕರಿಗೆ ಗುಡ್ ನ್ಯೂಸ್ : `ಐರಾವತ ಕ್ಲಬ್ ಕ್ಲಾಸ್ 2.0′ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಐರಾವತ ಕ್ಲಬ್ ಕ್ಲಾಸ್ 2.0 (ವೋಲ್ವೋ -9600) 20 ಬಸ್ಸುಗಳನ್ನು ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನೂತನ ಬಸ್ ಗಳಿಗೆ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್‌ ಕ್ಲಾಸ್‌ 2.0 ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ … Continue reading `KSRTC’ ಪ್ರಯಾಣಿಕರಿಗೆ ಗುಡ್ ನ್ಯೂಸ್ : `ಐರಾವತ ಕ್ಲಬ್ ಕ್ಲಾಸ್ 2.0′ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ