‘KSRTC ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ರಸ್ತೆಗೆ ಇಳಿಯಲಿವೆ ‘ವೋಲ್ವೋ ಅಂಬಾರಿ ಉತ್ಸವ ಸ್ಲೀಪರ್ ಬಸ್’ | KSRTC Volvo Sleeper Bus

ಬೆಂಗಳೂರು: KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಒಂದು ಹೊರಬಿದ್ದಿದೆ. ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸ 20 ಅಂಬಾರಿ ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ. ಹೀಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಂಬಾರಿ ಉತ್ಸವ್ ಸ್ಲೀಪರ್ ಬಸ್ಸುಗಳು ರಸ್ತೆ ಇಳಿಯಲಿದ್ದಾವೆ.   ಇಂದು ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ನಿಗಮದ 20 ಅಂಬಾರಿ ಉತ್ಸವ ಸ್ಲೀಪರ್ ಬಸ್ಸುಗಳಿಗೆ ರಾಮಲಿಂಗಾರೆಡ್ಡಿ, ಸಾರಿಗೆ ಮತ್ತು ಮುಜರಾಯಿ ಸಚಿವರು, ದಿನೇಶ್ ಗುಂಡುರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಎಸ್.‌ ಆರ್.‌ … Continue reading ‘KSRTC ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ರಸ್ತೆಗೆ ಇಳಿಯಲಿವೆ ‘ವೋಲ್ವೋ ಅಂಬಾರಿ ಉತ್ಸವ ಸ್ಲೀಪರ್ ಬಸ್’ | KSRTC Volvo Sleeper Bus