ಕುಂಭಮೇಳಕ್ಕೆ ತೆರಳೋರಿಗೆ ಗುಡ್ ನ್ಯೂಸ್: ವಿಶೇಷ ಏಕಮುಖ ರೈಲು ಸಂಚಾರದ ವ್ಯವಸ್ಥೆ
ಬೆಂಗಳೂರು: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ಏಕಮುಖ ಎಕ್ಸ್ ಪ್ರೆಸ್ ರೈಲು (06215) ಓಡಿಸಲಿದೆ. ರೈಲು ಸಂಖ್ಯೆ 06215 ಮೈಸೂರು-ಪ್ರಯಾಗ್ ರಾಜ್ ಒನ್-ವೇ ಕುಂಭ ವಿಶೇಷ ಏಕಮುಖ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23,2024 (ಸೋಮವಾರ) 00:30 ಗಂಟೆಗೆ ಮೈಸೂರಿನಿಂದ ಹೊರಟು, ಬುಧವಾರ 3:00 ಗಂಟೆಗೆ ಪ್ರಯಾಗ್ ರಾಜ್ ಜಂಕ್ಷನ್ ತಲುಪಲಿದೆ. ಮಾರ್ಗಮಧ್ಯದಲ್ಲಿ, ಈ ರೈಲು ಮಂಡ್ಯಾ, ಕೆಎಸ್ಆರ್. ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, … Continue reading ಕುಂಭಮೇಳಕ್ಕೆ ತೆರಳೋರಿಗೆ ಗುಡ್ ನ್ಯೂಸ್: ವಿಶೇಷ ಏಕಮುಖ ರೈಲು ಸಂಚಾರದ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed