Good News: ರಾಜ್ಯ ಸರ್ಕಾರದಿಂದ ‘KIDB ಪ್ರದೇಶ’ಕ್ಕೆ ಜಮೀನು ನೀಡಿದ ಭೂ ಮಾಲೀಕರಿಗೆ ಸಿಹಿಸುದ್ದಿ: ಸರ್ಕಾರಿ ಉದ್ಯೋಗ

ಬೆಂಗಳೂರು : ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ಒದಗಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದರು. ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಂ.ಎಲ್.ಅನಿಲ್‍ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಲಭ್ಯವಿರುವ ಮಾಹಿತಿಯಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆ.ಜಿ.ಎಫ್ ತಾಲೂಕುಗಳಲ್ಲಿ ಬಿಜಿಎಂಎಲ್ ವ್ಯಾಪ್ತಿಯಲ್ಲಿ 12,335.51 ಎಕರೆ ಹಾಗೂ ಬಿಇಎಂಎಲ್ ವ್ಯಾಪ್ತಿಯಲ್ಲಿ … Continue reading Good News: ರಾಜ್ಯ ಸರ್ಕಾರದಿಂದ ‘KIDB ಪ್ರದೇಶ’ಕ್ಕೆ ಜಮೀನು ನೀಡಿದ ಭೂ ಮಾಲೀಕರಿಗೆ ಸಿಹಿಸುದ್ದಿ: ಸರ್ಕಾರಿ ಉದ್ಯೋಗ