ರಾಜ್ಯದ ‘ನಿವೇಶನ ರಹಿತರ’ ಗುಡ್ ನ್ಯೂಸ್: ಇದೆ ‘ಸರ್ಕಾರಿ ಸೈಟ್’ ಪಡೆಯಲು ಅವಕಾಶ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್ ನೀಡೋದಕ್ಕೂ ಅವಕಾಶವಿದೆ. ಎಸ್ಸಿ, ಎಸ್ಟಿ ಹಾಗೂ ಇತರೆ ವರ್ಗದವರಿಗೆ ಸರ್ಕಾರಿ ದರದಲ್ಲಿ ನಿವೇಶನ ನೀಡಲು ಕಾನೂನಿನಡಿ ಅವಕಾಶವಿದೆ. ಆ ಬಗ್ಗೆ ಮಾಹಿತಿ ಮುಂದೆ ಓದಿ. ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದಂತ ನಿವೇಶನ ರಹಿತರು ಸ್ಥಳೀಯ ಆಡಳಿತಕ್ಕೆ ಅರ್ಜಿಯನ್ನು ಸಲ್ಲಿಸುವ ಮೂಲಕ ನಿವೇಶನ ಪಡೆಯಲು ಅವಕಾಶವಿದೆ. ಆದರೇ ಅದಕ್ಕೆ ಇಂತಿಷ್ಟೇ ಎನ್ನುವಂತ ಮಿತಿಯನ್ನು ಕೂಡ ವಿಧಿಸಲಾಗಿದೆ. ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿ ವಾಸದ ಮನೆಯನ್ನು ದಿನಾಂಕ 14-04-1998 ರೊಳಗೆ ನಿರ್ಮಿಸಿದ್ದರೆ ಮಾತ್ರ ಕಟ್ಟಡ … Continue reading ರಾಜ್ಯದ ‘ನಿವೇಶನ ರಹಿತರ’ ಗುಡ್ ನ್ಯೂಸ್: ಇದೆ ‘ಸರ್ಕಾರಿ ಸೈಟ್’ ಪಡೆಯಲು ಅವಕಾಶ, ಇಲ್ಲಿದೆ ಮಾಹಿತಿ