ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಮದ್ಯದ ದರವನ್ನು ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಎಣ್ಣೆ ಪ್ರಿಯರಿಗೆ ಶಾಕ್ ಮೇಲೆ ಶಾಕ್ ನೀಡಲಾಗಿತ್ತು. ಆದರೇ ಇದೀಗ ಶೀಘ್ರವೇ ಕರ್ನಾಟಕದಲ್ಲಿ ಶೇ.15ರಿಂದ 25ರಷ್ಟು ಮದ್ಯದ ದರ ಇಳಿಕೆ ಮಾಡುವ ಮುನ್ಸೂಚನೆಯೊಂದು ಹೊರಬಿದ್ದಿದೆ.
ಹೌದು… ಇಂತಹ ಸುದ್ದಿಯೊಂದು ರಾಜ್ಯ ಸರ್ಕಾರದ ಉನ್ನತ ಮೂಲಗಳಿಂದ ಹೊರ ಬಿದ್ದಿ. ಮಾಹಿತಿಯ ಪ್ರಕಾರ ಕರ್ನಾಟಕ ಅಬಕಾರಿ ತಿದ್ದುಪಡಿ ನಿಯಮಗಳು 2024ಕಕ್ಕೆ ಜೂನ್ ನಲ್ಲಿ ತಿದ್ದುಪಡಿ ನೀಡಲಾಗಿತ್ತು. ಈಗ ಈ ತಿದ್ದುಪಡಿ ಕಾಯ್ದೆಯನ್ನು ಮುಂದಿನ ವಾರದೊಳಗೆ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜ್ಯ ಅಬಕಾರಿ ಇಲಾಖೆಯ ಉನ್ನತ ಮೂಲಗಳ ಮಾಹಿತಿಯಂತೆ ಹೊರ ರಾಜ್ಯಗಳಿಗಿಂತ ಭಾರತೀಯ ನಿರ್ಮಿತ ಮದ್ಯದ ಮೇಲಿನ ಅಬಕಾರಿ ಸುಂಕದ ಸ್ಲ್ಯಾಬ್ ಗಳ ಸಂಖ್ಯೆಯನ್ನು 18 ರಿಂದ 16ಕ್ಕೆ ಇಳಿಸುವ ಸಾಧ್ಯತೆ ಇದೆ. ಈ ಮೂಲಕ ಕರ್ನಾಟಕದಲ್ಲಿ ಮದ್ಯದ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ
BIG NEWS : ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ ಜೊತೆಗೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್