Good News: ‘ಮದ್ಯಪ್ರಿಯ’ರಿಗೆ ಸಿಹಿಸುದ್ದಿ: ಶೀಘ್ರವೇ ಕರ್ನಾಟಕದಲ್ಲಿ ಶೇ.15ರಿಂದ 25ರಷ್ಟು ‘ದರ ಇಳಿಕೆ’

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಮದ್ಯದ ದರವನ್ನು ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಎಣ್ಣೆ ಪ್ರಿಯರಿಗೆ ಶಾಕ್ ಮೇಲೆ ಶಾಕ್ ನೀಡಲಾಗಿತ್ತು. ಆದರೇ ಇದೀಗ ಶೀಘ್ರವೇ ಕರ್ನಾಟಕದಲ್ಲಿ ಶೇ.15ರಿಂದ 25ರಷ್ಟು ಮದ್ಯದ ದರ ಇಳಿಕೆ ಮಾಡುವ ಮುನ್ಸೂಚನೆಯೊಂದು ಹೊರಬಿದ್ದಿದೆ. ಹೌದು… ಇಂತಹ ಸುದ್ದಿಯೊಂದು ರಾಜ್ಯ ಸರ್ಕಾರದ ಉನ್ನತ ಮೂಲಗಳಿಂದ ಹೊರ ಬಿದ್ದಿ. ಮಾಹಿತಿಯ ಪ್ರಕಾರ ಕರ್ನಾಟಕ ಅಬಕಾರಿ ತಿದ್ದುಪಡಿ ನಿಯಮಗಳು 2024ಕಕ್ಕೆ ಜೂನ್ ನಲ್ಲಿ ತಿದ್ದುಪಡಿ ನೀಡಲಾಗಿತ್ತು. ಈಗ ಈ ತಿದ್ದುಪಡಿ ಕಾಯ್ದೆಯನ್ನು ಮುಂದಿನ ವಾರದೊಳಗೆ ಗೆಜೆಟ್ ಅಧಿಸೂಚನೆಯಲ್ಲಿ … Continue reading Good News: ‘ಮದ್ಯಪ್ರಿಯ’ರಿಗೆ ಸಿಹಿಸುದ್ದಿ: ಶೀಘ್ರವೇ ಕರ್ನಾಟಕದಲ್ಲಿ ಶೇ.15ರಿಂದ 25ರಷ್ಟು ‘ದರ ಇಳಿಕೆ’