Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ಧರಾಮಯ್ಯ

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,462 ಪ್ರಯಾಣಿಕರಿಗೆ ದಂಡ: ₹8.67 ಲಕ್ಷಕ್ಕೂ ಅಧಿಕ ಮೊತ್ತ ವಸೂಲಿ

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಅಯ್ಯಪ್ಪ ಸ್ವಾಮಿ ಭಕ್ತ’ರಿಗೆ ಗುಡ್ ನ್ಯೂಸ್: ಬೆಂಗಳೂರು- ನೀಲಕ್ಕಲ್ ನಡುವೆ ‘KSRTC ವೋಲ್ವೋ ಬಸ್’ ಸಂಚಾರ ಆರಂಭ
KARNATAKA

‘ಅಯ್ಯಪ್ಪ ಸ್ವಾಮಿ ಭಕ್ತ’ರಿಗೆ ಗುಡ್ ನ್ಯೂಸ್: ಬೆಂಗಳೂರು- ನೀಲಕ್ಕಲ್ ನಡುವೆ ‘KSRTC ವೋಲ್ವೋ ಬಸ್’ ಸಂಚಾರ ಆರಂಭ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಶಬರಿಮಲೆಗೆ ತೆರಳುವಂತೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಟು ನೀಲಕ್ಕರ್ ನಡುವೆ ಕೆ ಎಸ್ ಆರ್ ಟಿಸಿ ವೋಲ್ವೋ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ.

ಈ ಬಗ್ಗೆ KSRTC ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರು/ಭಕ್ತಾಧಿಗಳ ಅನುಕೂಲಕ್ಕಾಗಿ ದಿನಾಂಕ 29/11/2024 ರಿಂದ ಹೊಸದಾಗಿ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ವಾಹನವನ್ನು ಈ ಕೆಳಕಂಡ  ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.

ವೇಳಾ ಪಟ್ಟಿ ಮತ್ತು ಪ್ರಯಾಣದ ದರದ ವಿವರಗಳು

ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ನಡುವೆ ವೋಲ್ವೋ ಬಸ್ ಸಂಚಾರ

ಮಾರ್ಗ ಪ್ರಾರಂಭಿಕ

ದಿನಾಂಕ

ಪ್ರಯಾಣ ದರ

ವಯಸ್ಕರು

ರೂ.  ಪೈಸೆ

ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡುವ

ಸಮಯ

ನೀಲಕ್ಕಲ್ (ಪಂಪಾ-ಶಬರಿಮಲೈ) ತಲುಪುವ ಸಮಯ ನೀಲಕ್ಕಲ್  (ಪಂಪಾ-ಶಬರಿಮಲೈ)

ಹೊರಡುವ ಸಮಯ

ಬೆಂಗಳೂರು ತಲುಪುವ ಸಮಯ
ಬೆಂಗಳೂರು-ನೀಲಕ್ಕಲ್     (ಪಂಪಾ -ಶಬರಿಮಲೈ) 29/11/2024 1750=00 13:50 06:45 18:00 10:00

BIG NEWS: ‘ಇ-ಸ್ವತ್ತು’ ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕೆ ‘ಕಾರ್ಯಪಡೆ ರಚನೆ’: ಸಚಿವ ಪ್ರಿಯಾಂಕ್‌ ಖರ್ಗೆ

BREAKING : ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ : ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ

Share. Facebook Twitter LinkedIn WhatsApp Email

Related Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ಧರಾಮಯ್ಯ

3 Mins Read

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,462 ಪ್ರಯಾಣಿಕರಿಗೆ ದಂಡ: ₹8.67 ಲಕ್ಷಕ್ಕೂ ಅಧಿಕ ಮೊತ್ತ ವಸೂಲಿ

1 Min Read

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

2 Mins Read
Recent News

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ಧರಾಮಯ್ಯ

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,462 ಪ್ರಯಾಣಿಕರಿಗೆ ದಂಡ: ₹8.67 ಲಕ್ಷಕ್ಕೂ ಅಧಿಕ ಮೊತ್ತ ವಸೂಲಿ

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ ತಿದ್ದುಪಡಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Land registry amendment

State News
KARNATAKA

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು : ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿ ಇ ಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು…

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,462 ಪ್ರಯಾಣಿಕರಿಗೆ ದಂಡ: ₹8.67 ಲಕ್ಷಕ್ಕೂ ಅಧಿಕ ಮೊತ್ತ ವಸೂಲಿ

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ ತಿದ್ದುಪಡಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Land registry amendment

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.