ರಾಜ್ಯದ ‘ಮಡಿವಾಳ ಸಮುದಾಯ’ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಗಳಡಿಯಲ್ಲಿ ಸೌಲಭ್ಯ ಪಡೆಯಲು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು … Continue reading ರಾಜ್ಯದ ‘ಮಡಿವಾಳ ಸಮುದಾಯ’ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ