ರಾಜ್ಯದ ‘ಜೋಳ ಬೆಳೆಗಾರ’ರಿಗೆ ಗುಡ್ ನ್ಯೂಸ್: ‘ಕನಿಷ್ಠ ಬೆಂಬಲ ಯೋಜನೆ’ಯಡಿ ಖರೀದಿ ಕೇಂದ್ರ ಆರಂಭ

ಬಳ್ಳಾರಿ: ಜಿಲ್ಲೆಯಲ್ಲಿ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡಲಾಗಿದ್ದು, ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈಗಾಗಲೇ ನೋಂದಣಿ ಮಾಡಿದ ರೈತರು ನೋಂದಾಯಿತ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಜೂ.30 ರೊಳಗಾಗಿ ಜೋಳ ಮಾರಾಟ ಮಾಡಬೇಕು. ಜೋಳದ ಖರೀದಿ ಅವಧಿಯು ಜೂ.30 ಕ್ಕೆ ಕೊನೆ ದಿನವಾಗಿದ್ದು, ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಜೋಳ ಮಾರಾಟ ಮಾಡಲು ನೋಂದಣಿ ಮಾಡಿದ ರೈತರು ಸಂಬAಧಪಟ್ಟ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಗ್ರೇನ್ ವೋಚರ್ … Continue reading ರಾಜ್ಯದ ‘ಜೋಳ ಬೆಳೆಗಾರ’ರಿಗೆ ಗುಡ್ ನ್ಯೂಸ್: ‘ಕನಿಷ್ಠ ಬೆಂಬಲ ಯೋಜನೆ’ಯಡಿ ಖರೀದಿ ಕೇಂದ್ರ ಆರಂಭ