Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Muharram 2025 : ಭಾರತದಲ್ಲಿ ಚಂದ್ರ ದರ್ಶನ ; ನಾಳೆಯಿಂದ ‘ಇಸ್ಲಾಮಿಕ್ ಹೊಸ ವರ್ಷ’ ಪ್ರಾರಂಭ

26/06/2025 9:26 PM

BIG NEWS: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದ್ರೆ ನಿಮ್ಮನ್ನೇ ಬದಲು: ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಎಚ್ಚರಿಕೆ

26/06/2025 9:22 PM

ಪ್ರತಿದಿನ ‘ಅನ್ನ’ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ; ಹೊಸ ಸಂಶೋಧನೆಯಿಂದ ಶಾಕಿಂಗ್ ಸಂಗತಿ ಬಹಿರಂಗ

26/06/2025 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಮೆಕ್ಕೆಜೋಳ ಬೆಳೆಗಾರ’ರಿಗೆ ಗುಡ್ ನ್ಯೂಸ್: ‘KMF’ನಿಂದ ಪ್ರತಿ ಕ್ವಿಂಟಾಲ್ ಗೆ ರೂ.2,400 ಬೆಲೆಯಲ್ಲಿ ಖರೀದಿ
KARNATAKA

ರಾಜ್ಯದ ‘ಮೆಕ್ಕೆಜೋಳ ಬೆಳೆಗಾರ’ರಿಗೆ ಗುಡ್ ನ್ಯೂಸ್: ‘KMF’ನಿಂದ ಪ್ರತಿ ಕ್ವಿಂಟಾಲ್ ಗೆ ರೂ.2,400 ಬೆಲೆಯಲ್ಲಿ ಖರೀದಿ

By kannadanewsnow0907/11/2024 5:15 AM

ಬೆಂಗಳೂರು: ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‌ಗೆ ರೂ.2400/- ರ ಬೆಲೆಯಲ್ಲಿ ಖರೀದಿಸಲಿದೆ.

ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ. ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿಯನ್ನು ನೀಡಿ, FRUITS ತಂತ್ರಾಂಶದಲ್ಲಿ ನೋಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಣಿ ಪ್ರಕ್ರಿಯೆಯು ನ.11 ರಿಂದ ಪ್ರಾರಂಭವಾಗುತ್ತಿದ್ದು ದಾವಣೆಗೆರೆ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದಿರುತ್ತದೆ.

ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ದಪಡಿಸಿರುವ FRUITS ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಟಾನಕ್ಕೆ ತರುತ್ತಿದ್ದು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆದ ಆಸಕ್ತ ರೈತರು, ತಮ್ಮ ಮೆಕ್ಕೆಜೋಳದ ಮಾದರಿಗಳನ್ನು ತಮ್ಮ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ನೀಡಬಹುದು.

ಪ್ರತಿ ಒಬ್ಬ ರೈತರಿಂದ ಗರಿಷ್ಟ 500 ಕ್ವಿಂಟಾಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಸೊರಬ, ಸಾಗರ ವ್ಯಾಪ್ತಿಯಲ್ಲಿ ಡಾ.ಶರತ್, ಉಪ ವ್ಯವಸ್ಥಾಪಕರು, ಮೊ.ಸಂ: 7760970616 ಇವರನ್ನು, ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿಗೆ ಸಂಬAಧಿಸಿದAತೆ ಡಾ.ಸೂರಜ್, ಸಹಾಯಕ ವ್ಯವಸ್ಥಾಪಕರು ಮೊ.ಸಂ: 9844346640 ಹಾಗೂ ನ್ಯಾಮತಿ ತಾಲ್ಲೂಕು ವ್ಯಾಪ್ತಿಗೆ ಸಂಬಂಧಪಟ್ಟಂತೆ ಹರೀಶ್ ಕರೇಗೌಡ, ಸಹಾಯಕ ವ್ಯವಸ್ಥಾಪಕರು ಮೊ.ಸಂ: 7399530405 ರನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಹಾಮ ಪಶುಘಟಕ, ಶಿಕಾರಿಪುರ ಮೊ.ಸಂ: 9606012571 ನ್ನು ಸಂಪರ್ಕಿಸಬಹುದೆAದು ಪ್ರಧಾನ ವ್ಯವಸ್ಥಾಪಕರು, ಕಹಾಮ ಪಶು ಆಹಾರ ಘಟಕ, ಶಿಕಾರಿಪುರ ಇವರು ತಿಳಿಸಿದ್ದಾರೆ.

ರೈತರ ಗಮನಕ್ಕೆ: ‘ಬೆಳೆ ಹಾನಿ’ ರೈತರ ಪಟ್ಟಿ ಪ್ರಕಟ, ಆಕ್ಷೇಪಣೆಗಳಿಗೆ ಆಹ್ವಾನ

ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ, ಸಿಬಿಐ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

Share. Facebook Twitter LinkedIn WhatsApp Email

Related Posts

BIG NEWS: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದ್ರೆ ನಿಮ್ಮನ್ನೇ ಬದಲು: ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಎಚ್ಚರಿಕೆ

26/06/2025 9:22 PM2 Mins Read

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’34 ತಹಶೀಲ್ದಾರ್’ ವರ್ಗಾವಣೆ ಮಾಡಿ ಆದೇಶ

26/06/2025 9:00 PM1 Min Read

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM1 Min Read
Recent News

Muharram 2025 : ಭಾರತದಲ್ಲಿ ಚಂದ್ರ ದರ್ಶನ ; ನಾಳೆಯಿಂದ ‘ಇಸ್ಲಾಮಿಕ್ ಹೊಸ ವರ್ಷ’ ಪ್ರಾರಂಭ

26/06/2025 9:26 PM

BIG NEWS: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದ್ರೆ ನಿಮ್ಮನ್ನೇ ಬದಲು: ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಎಚ್ಚರಿಕೆ

26/06/2025 9:22 PM

ಪ್ರತಿದಿನ ‘ಅನ್ನ’ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ; ಹೊಸ ಸಂಶೋಧನೆಯಿಂದ ಶಾಕಿಂಗ್ ಸಂಗತಿ ಬಹಿರಂಗ

26/06/2025 9:03 PM

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’34 ತಹಶೀಲ್ದಾರ್’ ವರ್ಗಾವಣೆ ಮಾಡಿ ಆದೇಶ

26/06/2025 9:00 PM
State News
KARNATAKA

BIG NEWS: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದ್ರೆ ನಿಮ್ಮನ್ನೇ ಬದಲು: ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಎಚ್ಚರಿಕೆ

By kannadanewsnow0926/06/2025 9:22 PM KARNATAKA 2 Mins Read

ಬೆಂಗಳೂರು: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ. ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂಬುದಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ…

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’34 ತಹಶೀಲ್ದಾರ್’ ವರ್ಗಾವಣೆ ಮಾಡಿ ಆದೇಶ

26/06/2025 9:00 PM

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.