ಮಲೆನಾಡಿಗರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಗುಡ್ಡ ಕುಸಿತ ತಡೆ’ಗೆ 300 ಕೋಟಿ ವ್ಯಯಿಸಲು ನಿರ್ಧಾರ
ಬೆಂಗಳೂರು: ವಯನಾಡು ಭೂ ಕುಸಿತದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತದಂತ ಘಟನೆ ನಡೆಯೋ ಮುನ್ನವೇ ಎಚ್ಚೆತ್ತುಕೊಂಡು, ತಡೆಯುವ ಸಲುವಾಗಿ ಗುಡ್ಡ ಕುಸಿತ ತಡೆಗೆ 300 ಕೋಟಿ ವ್ಯಯಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ರಾಜ್ಯದ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಲಾಗಿದೆ. ಅದನ್ನು ತಡೆಯಲು ಮುಂದಿನ ಎರಡು ವರ್ಷಗಳಲ್ಲಿ ₹300 ಕೋಟಿ ವ್ಯಯಿಸಲಿದ್ದೇವೆ ಎಂದು ತಿಳಿಸಿದ್ದಾರೆ. ಈಗಾಗಲೇ ಉತ್ತರ … Continue reading ಮಲೆನಾಡಿಗರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಗುಡ್ಡ ಕುಸಿತ ತಡೆ’ಗೆ 300 ಕೋಟಿ ವ್ಯಯಿಸಲು ನಿರ್ಧಾರ
Copy and paste this URL into your WordPress site to embed
Copy and paste this code into your site to embed