‘ಮರಾಠ ಸಮುದಾಯ’ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ
ಬೆಂಗಳೂರು; ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಾಲ ಸೌಲಭ್ಯಗಳ ವಿವರ ಶ್ರೀ. ಶಹಜೀರಾಜೇ ಸಮೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ. ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ … Continue reading ‘ಮರಾಠ ಸಮುದಾಯ’ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed