ರಾಜ್ಯದ ‘ಮರಾಠ ಸಮುದಾಯ’ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲಾ ಮತ್ತು ಸಹಾಯಧನ), ಜೀಜಾವುಜಲಭಾಗ್ಯ ಯೋಜನೆ (ಗಂಗಾಕಲ್ಯಾಣ ನೀರಾವರಿ ಯೋಜನೆ), ಅರಿವು ಶಿಕ್ಷಣ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಭಿ ಸಾರಥಿ ಯೋಜನೆ, … Continue reading ರಾಜ್ಯದ ‘ಮರಾಠ ಸಮುದಾಯ’ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed