GOOD NEWS: ‘ಮಹಾನಗರ ಪಾಲಿಕೆಯ ನೌಕರ’ರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘7ನೇ ವೇತನ’ ಜಾರಿಗೊಳಿಸಿ ಆದೇಶ
ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಖಾಯಂ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಪರಿಷ್ಕೃತ ವೇತನ ಶ್ರೇಣಿಯ ಸೌಲಭ್ಯವನ್ನು ಜಾರಿಗೊಳಿಸಿ, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಮಹಾನಗರ ಪಾಲಿಕೆಯ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: … Continue reading GOOD NEWS: ‘ಮಹಾನಗರ ಪಾಲಿಕೆಯ ನೌಕರ’ರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘7ನೇ ವೇತನ’ ಜಾರಿಗೊಳಿಸಿ ಆದೇಶ
Copy and paste this URL into your WordPress site to embed
Copy and paste this code into your site to embed