ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ ಈ ಮಾರ್ದಲ್ಲಿ ವಿಶೇಷ ಫೀಡರ್ ಬಸ್ ಸೇವೆ ಆರಂಭ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ ರಿಂದ ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರವರೆಗೆ (ಹಳದಿ ಮಾರ್ಗ) ಮೆಟ್ರೋ ರೈಲು ಸಂಚಾರವನ್ನು 11.08.2025 ರಿಂದ ಆರಂಭಿಸಲಾಗಿದೆ. ಈ ಮಾರ್ಗದಲ್ಲಿ ರೈಲು ಸೆಟ್‌ಗಳ ಸಂಖ್ಯೆಯನ್ನು ಹೆಚ್ಚಿಸಿದ ಪರಿಣಾಮವಾಗಿ, ವಿಶೇಷವಾಗಿ ಆನೇಕಲ್ ಹಾಗೂ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ಗರಿಷ್ಠ ಸಮಯಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಅಂತಿಮ ಹಂತದ ಸಂಪರ್ಕವನ್ನು (Last Mile Connectivity) … Continue reading ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ ಈ ಮಾರ್ದಲ್ಲಿ ವಿಶೇಷ ಫೀಡರ್ ಬಸ್ ಸೇವೆ ಆರಂಭ