ಬೆಂಗಳೂರು : ಬೆಂಗಳೂರು ನಗರದ ಮೆಟ್ರೋ ಪ್ರಯಾಣಿಕರಿಗೆ ಇದೀಗ ಮೆಟ್ರೋ ಹಸಿ ಸುದ್ದಿ ಒಂದನ್ನು ನೀಡಿದ್ದು, ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ.
MP ಚುನಾವಣೆ ಬಳಿಕ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ? ಗ್ಯಾರಂಟಿ ಕೊಡಿ : ಯತ್ನಾಳ್
ನಗರದಲ್ಲಿ ವೇಗ ಮತ್ತು ಸುಗಮ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇದೆ.
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ – ಉನ್ನತ ಶಿಕ್ಷಣ ಸಚಿವÀ ಡಾ. ಎಂ.ಸಿ. ಸುಧಾಕರ್
ಇದೀಗ ನಮ್ಮ ಮೆಟ್ರೋ ಸೆಲ್ಫಿ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಅದು ನಮ್ಮ ಮೆಟ್ರೋ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ ಸೆಲ್ಫಿ ಪಾಯಿಂಟ್ಗಳನ್ನು ನಿರ್ಮಿಸಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸೆಲ್ಫಿ ಪಾಯಿಂಟ್ಗಳನ್ನು ನಿರ್ಮಾಣ ಮಾಡಿದೆ.
Rituraj Singh | ಕಿರುತೆರೆ ನಟ ರಿತುರಾಜ್ ಸಿಂಗ್ (59) ಹೃದಯಾಘಾತದಿಂದ ನಿಧನ
ಗೋಡೆಯ ಮೇಲೆ ಹಸಿರು ಹೊದಿಕೆಯಂತೆ ಕಾಣುವ ಬೋರ್ಡ್ ರೀತಿಯ ಪರದೆ ಹಾಕಿ, ಅದರ ಸುತ್ತಲೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಮೊಬೈಲ್‌ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸೆಲ್ಫಿ ಪಾಯಿಂಟ್ಗಾಗಿ ಹೆಚ್ಚು ಸ್ಥಳ ಮೀಸಲು ಇಡಲಾಗಿದೆ. ಲೈಟಿಂಗ್ನಿಂದ ಕಂಗೊಳಿಸುತ್ತಿರುವ ಸೆಲ್ಫಿ ಪಾಯಿಂಟ್ ಅನ್ನು ನೋಡಿ ಪ್ರಯಾಣಿಕರು ಖುಷ್ ಆಗಿದ್ದಾರೆ.