ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ವಾಟ್ಸಾಪ್, ಕ್ಯೂ ಆರ್ ಕೋಡ್ ಮೂಲಕ ಒಮ್ಮೆಗೆ  ಟಿಕೆಟ್ ಖರೀದಿಗೆ ಅವಕಾಶ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಬಿಎಂಆರ್ ಸಿಎಲ್ ಇನ್ಮುಂದೆ ವಾಟ್ಸಾಪ್, ಕ್ಯೂ ಆರ್ ಕೋಡ್ ಮೂಲಕ ಒಂದು ಬಾರಿಗೆ 6 ಟಿಕೆಟ್ ಖರೀದಿಸೋದಕ್ಕೆ ಅವಕಾಶ ನೀಡಿದೆ. ಈ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ನಮ್ಮ ಮೆಟ್ರೋ ಕಳೆದ ನವೆಂಬರ್ 1ರಿಂದ ಪರಿಚಯಿಸಿದಂತ ಈ ಯೋಜನೆ ಜಾರಿಗೊಳಿಸಿದೆ. ಈಗ ಸದ್ಯಕ್ಕೆ ಒಬ್ಬರಿಗೆ ಒಂದು ಟಿಕೆಟ್ ಖರೀದಿಗೆ ಅವಕಾಶ ನೀಡಿರುವಂತ ಬಿಎಂಆರ್ ಸಿಎಲ್, ಇನ್ನೊಂದು ತಿಂಗಳಿನಲ್ಲಿ ಒಂದೇ ಬಾರಿಗೆ ಆರು ಜನರಿಗೆ ಟಿಕೆಟ್ … Continue reading ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ವಾಟ್ಸಾಪ್, ಕ್ಯೂ ಆರ್ ಕೋಡ್ ಮೂಲಕ ಒಮ್ಮೆಗೆ  ಟಿಕೆಟ್ ಖರೀದಿಗೆ ಅವಕಾಶ