ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ನಾಳೆ ಬೆಂಗಳೂರಿಗೆ ತಲುಪಲಿದೆ ಹಳದಿ ಮಾರ್ಗದ 8ನೇ ರೈಲು | Namma Metro

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹಳದಿ ಮಾರ್ಗದಲ್ಲಿ ಸಂಚರಿಸಲಿರುವಂತ 8ನೇ ರೈಲು ಜನವರಿ.19ರ ನಾಳೆ ಬೆಂಗಳೂರಿಗೆ ತಲುಪಲಿದೆ. ಆ ಬಳಿಕ ಮುಂದಿನ ದಿನಗಳಲ್ಲಿ ಹಳದಿ ಮಾರ್ಗದಲ್ಲಿ 8ನೇ ರೈಲು ಸಂಚಾರ ಆರಂಭಗೊಳ್ಳಲಿದೆ. ಬೆಂಗಳೂರಲ್ಲಿ ಆಗಸ್ಟ್.10ರಂದು ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರವನ್ನು ಉದ್ಘಾಟಿಸಲಾಗಿತ್ತು. ಇದೀಗ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ನಾಳೆ ರಾತ್ರಿ 8ನೇ ಡ್ರೈವರ್ ಲೆಸ್ ರೈಲು ಬೆಂಗಳೂರಿಗೆ ತಲುಪಲಿದೆ. ಹೀಗಾಗಿ ಈ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಹೆಚ್ಚಾಗಲಿದ್ದು, ಇದರಿಂದ ರೈಲುಗಳ … Continue reading ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ನಾಳೆ ಬೆಂಗಳೂರಿಗೆ ತಲುಪಲಿದೆ ಹಳದಿ ಮಾರ್ಗದ 8ನೇ ರೈಲು | Namma Metro