ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: 4ನೇ ರೈಲು ಸೆಟ್ ಕಾರ್ಯಾಚರಣೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿ.ಎಂ.ಆರ್.ಸಿ.ಎಲ್)  ದಿನಾಂಕ 10ನೇ ಸೆಪ್ಟೆಂಬರ್ 2025 ರಿಂದ ಜಾರಿಗೆ ಬರುವಂತೆ ಹಳದಿ ಮಾರ್ಗದಲ್ಲಿ 4ನೇ ರೈಲು ಸೆಟ್ ಅನ್ನು ಕಾರ್ಯಾಚರಣೆ ಸೇರಿಸಲಾಗಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಪರಿಷ್ಕರಿಸ ಲಾಗಿದೆ: ರೈಲು ಆವರ್ತನ: ಎಲ್ಲಾ ದಿನಗಳಲ್ಲಿ ರೈಲುಗಳು ಈಗ 19 ನಿಮಿಷಗಳ ಮಧ್ಯಂತರದಲ್ಲಿ (ಈಗಿನ 25 ನಿಮಿಷಗಳ ಮಧ್ಯಂತರದ ಬದಲಿಗೆ) ಚಲಿಸುತ್ತವೆ. ಮೊದಲ ರೈಲು ಸಮಯ: ಸೋಮವಾರದಿಂದ ಶನಿವಾರದಂದು, ಮೊದಲ ವಾಣಿಜ್ಯ ಸೇವೆಯು ಬೆಳಿಗ್ಗೆ ಈಗಿನ 6.30 … Continue reading ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: 4ನೇ ರೈಲು ಸೆಟ್ ಕಾರ್ಯಾಚರಣೆ, ಹೀಗಿದೆ ವೇಳಾಪಟ್ಟಿ