ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು
ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿರುವ ವಲಸೆ ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ವಲಸೆ ಕಾರ್ಮಿಕರಿಗೆ ವಿತರಿಸಲಾಗುವ 5 ಕೆಜಿಯ ಎಫ್‌ಟಿಎಲ್ (Free Trade LPG) ಸಿಲಿಂಡರ್‌ಗಳ ದೈನಂದಿನ ಪ್ರಮಾಣವನ್ನು ದುಪ್ಪಟ್ಟುಗೊಳಿಸಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆದೇಶಿಸಿದೆ. ಈ ಕುರಿತು ಸಚಿವಾಲಯದ ಕಾರ್ಯದರ್ಶಿ ಡಾ. ನೀರಜ್ ಮಿತ್ತಲ್ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಅಧಿಕೃತ ಪತ್ರ ಬರೆದಿದ್ದಾರೆ. Dr. Neeraj Mittal, Secretary of … Continue reading ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು
Copy and paste this URL into your WordPress site to embed
Copy and paste this code into your site to embed