ರಾಜ್ಯದ ಹಾಲು ಉತ್ಪಾದಕರಿಗೆ ಡಿ.ಕೆ ಸುರೇಶ್ ಗುಡ್ ನ್ಯೂಸ್: 2 ಹಸು ಖರೀದಿಗೆ 2 ಲಕ್ಷ ವರೆಗೂ ಸಾಲ ಸೌಲಭ್ಯ

ಮಾಗಡಿ: “ಬಮುಲ್ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ. ‌ಈ ಕೆಲಸವನ್ನು ನಾನು ಮಾಡುತ್ತೇನೆ. ಇದಕ್ಕೆ ಎಲ್ಲಾ ನಾಯಕರ ಬೆಂಬಲ ಬೇಕು. ಎಲ್ಲರ ಜೊತೆಯೂ ನಾನು ಚರ್ಚೆ ನಡೆಸುತ್ತೇನೆ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ತಿಳಿಸಿದರು. ಮಾಗಡಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸುರೇಶ್ ಅವರು ಭಾನುವಾರ ಮಾತನಾಡಿದರು. “ನನಗೆ ಡೈರಿಯ ಸಂಬಳ, ಡೈರಿಯ ಅನುಕೂಲಗಳು ಬೇಡ. ನಾನು ಇರುವ ತನಕ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. … Continue reading ರಾಜ್ಯದ ಹಾಲು ಉತ್ಪಾದಕರಿಗೆ ಡಿ.ಕೆ ಸುರೇಶ್ ಗುಡ್ ನ್ಯೂಸ್: 2 ಹಸು ಖರೀದಿಗೆ 2 ಲಕ್ಷ ವರೆಗೂ ಸಾಲ ಸೌಲಭ್ಯ