BREAKING: ‘ಹಾಲು ಉತ್ಪಾದಕ’ರಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ 2 ರೂ.ಹೆಚ್ಚಳ

ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ಎಸ್ ಸುರೇಶ (ಬೈರತಿ) ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವರಾದ ಬೈರತಿ ಸುರೇಶರವರು ಕೋಲಾರ ಹಾಲು ಒಕ್ಕೂಟ ಹಾಲು ಉತ್ಪಾದಕರ ಶ್ರೇಯೋಭಿವೃದ್ಧಿಗಾಗಿ ಕೋಲಾರ ಜಿಲ್ಲಾ ಒಕ್ಕೂಟ ಈ ತೀರ್ಮಾನ ತೆಗೆದುಕೊಂಡಿದ್ದು, ಇದೆ ಮಾರ್ಚ್‌ 20 … Continue reading BREAKING: ‘ಹಾಲು ಉತ್ಪಾದಕ’ರಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ 2 ರೂ.ಹೆಚ್ಚಳ