ಬೆಂಗಳೂರು: ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ ಕೊಟ್ಟಿದ್ದಾರೆ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIG NEWS: ಶಂಕಿತ ಉಗ್ರ ಮಾಜ್ ತಂದೆ ಹೃದಯಾಘಾತದಿಂದ ನಿಧನ; ಮಾಜ್ ಗೆ ಅಂತಿಮ ದರ್ಶನಕ್ಕೆ ಮ್ಯಾಜಿಸ್ಟ್ರೇಟ್ ಅನುಮತಿ
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರ ಗಮನಕ್ಕೆ ತಲಾಗುತ್ತದೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ.
BIG NEWS: ಶಂಕಿತ ಉಗ್ರ ಮಾಜ್ ತಂದೆ ಹೃದಯಾಘಾತದಿಂದ ನಿಧನ; ಮಾಜ್ ಗೆ ಅಂತಿಮ ದರ್ಶನಕ್ಕೆ ಮ್ಯಾಜಿಸ್ಟ್ರೇಟ್ ಅನುಮತಿ
ಅಧಿವೇಶನ ಮುಗಿದಿದೆ, ಇದೀಗ ಪಕ್ಷದವರಿಷ್ಠರು ಕರೆಸಿ ಮಾತನಾಡಿದರೆ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಪ್ರಕ್ರಿಯೆ ಆರಂಭಿಸಲಾಗುತ್ತದೆ . ಇನ್ನು ಕೆಲವೇ ದಿನಗಳಲ್ಲಿ ವರಿಷ್ಠರ ಅನುಮತಿಯೊಂದಿಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.