ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್‌ನ್ಯೂಸ್‌: 1ಲಕ್ಷ ರೂ.ವರೆಗೆ ʻಸ್ವಯಂ ಉದ್ಯೋಗʼಕ್ಕೆ ಅರ್ಜಿ ಆಹ್ವಾನ!

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಜನಾಂಗದವರ ಏಳಿಗೆಗಾಗಿ ಸ್ವಯಂ ಉದ್ಯೋಗ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ.29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿಯನ್ನು https://kmdconline.karnataka.gov.in ಜಾಲತಾಣದ ಮೂಲಕ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಜನಾಂಗದ ಏಳಿಗೆಗಾಗಿ ಈ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಕೃಷಿ ಆಧಾರಿತ … Continue reading ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್‌ನ್ಯೂಸ್‌: 1ಲಕ್ಷ ರೂ.ವರೆಗೆ ʻಸ್ವಯಂ ಉದ್ಯೋಗʼಕ್ಕೆ ಅರ್ಜಿ ಆಹ್ವಾನ!