Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

ಗಂಗಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಡಬಲ್ ಡೆಕ್ಕರ್ ಬಸ್, 18 ಪ್ರಯಾಣಿಕರಿಗೆ ಗಂಭೀರ ಗಾಯ

05/05/2026 7:23 PM

ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

05/05/2026 7:23 PM

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

05/05/2026 7:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಅಲ್ಪಸಂಖ್ಯಾತ ಸಮುದಾಯದವರಿಗೆ’ ಗುಡ್ ನ್ಯೂಸ್ : `ಅರಿವು’ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!
KARNATAKA

ರಾಜ್ಯ ಸರ್ಕಾರದಿಂದ `ಅಲ್ಪಸಂಖ್ಯಾತ ಸಮುದಾಯದವರಿಗೆ’ ಗುಡ್ ನ್ಯೂಸ್ : `ಅರಿವು’ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

By kannadanewsnow5720/01/2025 8:55 AM
vidhana soudha
vidhana soudha

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಇವರ ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್‍ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಟೆಕ್ನಾಲಜಿ(ಬಿ.ಇ/ಬಿಟೆಕ್), ಎಂ ಟೆಕ್,ಎಂಇಬಿ ಆರ್ಕ್, ಎಂಆರ್ಕ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿಎಸ್ಸಿ ಆರ್ಟಿಕಲ್ಚರ್, ಅಗ್ರಿಕಲ್ಚರ್, ಡೈರಿ ಟೆಕ್ನಾಲಜಿ, ಪಾರೆಸ್ಟ್ರೀ, ವೆಟರ್ನರಿ, ಎನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋ ಟೆಕ್ನಾಲಜಿ, ಮೀನುಗಾರಿಕೆ, ಸೆರಿಕಲ್ಚರ್, ಹೋಮ್/ಕಮ್ಯುನಿಟಿ ಸೈನ್ಸ್, ಫುಡ್ ನ್ಯೂಟ್ರೀಷನ್ ಅಂಡ್ ಡಯಾಟಿಕ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅರಿವು(ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಿಗಮದ ವೆಬ್‍ಸೈಟ್ https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04(ಪಾಸ್ ಪೋಟ್ ಸೈಜ್), ಸಿಇಟಿ/ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ಛಾಪ ಕಾಗದದಲ್ಲಿ Indemnity Bond ಈ ಎಲ್ಲಾ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್‍ಎಂಸಿ ಕಾಲೇಜು ರಸ್ತೆ, ಮಡಿಕೇರಿ ತಾ. ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”.

ಹೆಚ್ಚಿನ ಮಾಹಿತಿ ಪಡೆಯಲು ಕಚೇರಿಯ ದೂ.ಸಂ.08272-201449 ನ್ನು ಸಂಪರ್ಕಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ, 31 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Good news for 'minority communities' from state government: Applications invited for loan facility under 'Arivu' scheme ರಾಜ್ಯ ಸರ್ಕಾರದಿಂದ `ಅಲ್ಪಸಂಖ್ಯಾತ ಸಮುದಾಯದರಿಗೆ' ಗುಡ್ ನ್ಯೂಸ್ : `ಡ್ರೋನ್ ಆಪರೇಟರ್' ತರಬೇತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

05/05/2026 7:23 PM1 Min Read

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

05/05/2026 7:10 PM2 Mins Read

BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ

05/05/2026 6:57 PM1 Min Read
Recent News
BREAKING NEWS

ಗಂಗಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಡಬಲ್ ಡೆಕ್ಕರ್ ಬಸ್, 18 ಪ್ರಯಾಣಿಕರಿಗೆ ಗಂಭೀರ ಗಾಯ

05/05/2026 7:23 PM

ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

05/05/2026 7:23 PM

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

05/05/2026 7:10 PM

ಯುಎಇ ಮೇಲೆ ಇರಾನ್ ಡ್ರೋನ್ ದಾಳಿ: ಮೂವರು ಭಾರತೀಯರಿಗೆ ಗಾಯ, “ಇದು ಒಪ್ಪಲು ಅಸಾಧ್ಯ” ಎಂದು ಗುಡುಗಿದ ಪ್ರಧಾನಿ ಮೋದಿ!

05/05/2026 7:10 PM
State News
KARNATAKA

ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

By kannadanewsnow0905/05/2026 7:23 PM KARNATAKA 1 Min Read

ಶಿವಮೊಗ್ಗ: ಬೇಸೂರು ಭಾಗದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರದ ವಿರುದ್ಧ ಈಗಲೇ ಸಂಘಟಿತ ಹೋರಾಟ ನಡೆಸದಿದ್ದರೆ ಮಲೆನಾಡಿಗೆ ಭವಿಷ್ಯದಲ್ಲಿ ದೊಡ್ಡ…

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

05/05/2026 7:10 PM

BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ

05/05/2026 6:57 PM

ಮೇ.7ರಂದು ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ: ಬಿ.ಎ.ಇಂದೂಧರ

05/05/2026 6:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.