ರಾಜ್ಯದ ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್: ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಕೊಡಗು ಇವರ ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್‍ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಟೆಕ್ನಾಲಜಿ(ಬಿ.ಇ/ಬಿಟೆಕ್), ಎಂ … Continue reading ರಾಜ್ಯದ ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್: ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ