‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಎಂ.ಫಿಲ್, ಪಿಹೆಚ್.ಡಿ ಫೆಲೋಶಿಫ್’ಗೆ ಅರ್ಜಿ ಆಹ್ವಾನ

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಸಮುದಾಯದ ವಿದ್ಯಾರ್ಥಿಗಳಿಗೆ ಎಂ.ಫಿಲ್ ಮತ್ತು ಪಿ ಹೆಚ್ ಡಿ ಫೆಲೋಶಿಫ್ ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಶಾಸಕ ಶ್ರೀನಿವಾಸಗೌಡ ಗೆದ್ರೇ.. ನಾ ಅವರ ಮನೆ ಮುಂದೆ ವಾಚ್ ಮೆನ್ ಆಗುವೆ – MLC ಗೋವಿಂದರಾಜು ಸವಾಲ್ ಈ ಬಗ್ಗೆ ಅಲ್ಪಸಂಖ್ಯಾತ ನಿರ್ದೇಶನಲಾಯದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2021-22 ಮತ್ತು 2022-23ನೇ ವರ್ಷದ ಅವಧಿಯಲ್ಲಿ ಎಂ ಫಿಲ್ ಮತ್ತು ಪಿ ಹೆಚ್ ಡಿಗೆ ನೋಂದಣಿ ಮಾಡಿಸಿರುವ ವಿದ್ಯಾರ್ಥಿಗಳು ಮಾತ್ರ ಫೆಲೋಶಿಫ್ ಗೆ ಅರ್ಹರಾಗಿರುವವರು … Continue reading ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಎಂ.ಫಿಲ್, ಪಿಹೆಚ್.ಡಿ ಫೆಲೋಶಿಫ್’ಗೆ ಅರ್ಜಿ ಆಹ್ವಾನ