ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ!

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಪಿಯುಸಿ ಯಿಂದ ಪಿಹೆಚ್‍ಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಕಮ್ ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.07 ರ ವರೆಗೆ ವಿಸ್ತರಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್‍ಎಸ್‍ಪಿ … Continue reading ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ!