Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಸತಿ ಸಹಿತ `IAS/KAS’ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಸತಿ ಸಹಿತ `IAS/KAS’ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

By kannadanewsnow57
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಾಸಂಖ್ಯಾತ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು “ಆನ್‍ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ 2024-25 ನೇ ಸಾಲಿಗೆ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಭೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ https://sevasindhu.karnataka.gov.in ಅರ್ಜಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳು ಕೂಡಲೇ ಇದರ ಸದುಪಯೋಗಕ್ಕೆ ಕೋರಿದೆ.

ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರ್ರಿಶ್ಚಿಯನ್, ಬೌದ್ಧ, ಜೈನ್, ಪಾರ್ಸಿ, ಸಿಖ್) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ 21 ರಿಂದ 35 ವರ್ಷಗಳು ಮೀರಿರಬಾರದು(ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ). ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 20 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-225528/220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

Good news for minority students: State government invites applications for residential IAS/KAS exam training ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 'IAS
Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.