‘ಮಂಗನ ಕಾಯಿಲೆ’ ಪೀಡಿತರಿ ಗುಡ್ ನ್ಯೂಸ್: ‘ಆಯುಷ್ಮಾನ್ ಕಾರ್ಡ್’ ನಡಿ ‘ಉಚಿತ ಚಿಕಿತ್ಸೆ’ ಸೌಲಭ್ಯ

ಬೆಂಗಳೂರು: ರಾಜ್ಯದ ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಆರ್ಭಡಿಸುತ್ತಿದೆ. ಇದೇ ಕಾರಣಕ್ಕಾಗಿ ಸರ್ಕಾರ ಹೊಸ ವ್ಯಾಕ್ಸಿನ್ ಕಂಡು ಹಿಡಿಯೋದಕ್ಕೆ ಐಸಿಎಂಆರ್ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಇದರ ನಡುವೆ ಮಂಗನ ಕಾಯಿಲೆ ಪೀಡಿತರಿಗೆ ಗುಡ್ ನ್ಯೂಸ್ ಎನ್ನುವಂತೆ ಆಯುಷ್ಮಾನ್ ಕಾರ್ಡ್ ಅಡಿಯಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. … Continue reading ‘ಮಂಗನ ಕಾಯಿಲೆ’ ಪೀಡಿತರಿ ಗುಡ್ ನ್ಯೂಸ್: ‘ಆಯುಷ್ಮಾನ್ ಕಾರ್ಡ್’ ನಡಿ ‘ಉಚಿತ ಚಿಕಿತ್ಸೆ’ ಸೌಲಭ್ಯ