ರಾಜ್ಯದ ಹೆಸರುಕಾಳು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಲ್ಲಿ ಖರೀದಿ ಆರಂಭ

ಬಾಗಲಕೋಟೆ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನಗಳ ಖರೀದಿ ಪ್ರಕ್ರಿಯೆ ಸೆಪ್ಟೆಂಬರ 5 ರಿಂದ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಟಾಸ್ಕಪೋರ್ಸ ಸಮಿತಿಯ ಅಧ್ಯಕ್ಷರಾದ ಪಿ.ಸುನೀಲ್‍ಕುಮಾರ ತಿಳಿಸಿದ್ದಾರೆ. ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಹೆಸರುಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್‍ಗೆ 7755 ರೂ.ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು ಗರಿಷ್ಟ ಪ್ರಮಾಣ ಪ್ರತಿ … Continue reading ರಾಜ್ಯದ ಹೆಸರುಕಾಳು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಲ್ಲಿ ಖರೀದಿ ಆರಂಭ