ವಾಹನ ಸವಾರರಿಗೆ ಗುಡ್ ನ್ಯೂಸ್ : ಜುಲೈ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ!

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಮಾಸಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸ್ಥಿರತೆ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಮಾಸಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದ್ದು, ಈ ತಿಂಗಳ ಅಂತ್ಯಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ. ಪ್ರತಿ ಬ್ಯಾರೆಲ್ ನ ಬ್ರೆಂಟ್ ಕಚ್ಚಾತೈಲ ದರವು 77 ಡಾಲರ್ ಗೆ … Continue reading ವಾಹನ ಸವಾರರಿಗೆ ಗುಡ್ ನ್ಯೂಸ್ : ಜುಲೈ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ!