ವಾಹನ ಸವಾರರಿಗೆ ನೆಮ್ಮದಿಯ ಸುದ್ದಿ: ಭಾರತದಲ್ಲಿ ಸದ್ಯಕ್ಕೆ ಏರಿಕೆಯಾಗಲ್ಲ ಪೆಟ್ರೋಲ್-ಡೀಸೆಲ್ ದರ! ಏಕೆ ಗೊತ್ತೇ?

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹೆಚ್ಚಾಗುತ್ತಿದ್ದರೂ, ಭಾರತದ ಇಂಧನ ಪೂರೈಕೆ ಸುರಕ್ಷಿತವಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಭಾರತದ ಬಳಿ ಪ್ರಸ್ತುತ ಸುಮಾರು 25 ದಿನಗಳವರೆಗೆ ಸಾಕಾಗುವಷ್ಟು ಕಚ್ಚಾ ತೈಲ ಮತ್ತು ಸಂಸ್ಕರಿಸಿದ ಇಂಧನದ ಸಂಗ್ರಹವಿದೆ. ಅಷ್ಟೇ ಅಲ್ಲದೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ತಕ್ಷಣಕ್ಕೆ ಏರಿಕೆ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) … Continue reading ವಾಹನ ಸವಾರರಿಗೆ ನೆಮ್ಮದಿಯ ಸುದ್ದಿ: ಭಾರತದಲ್ಲಿ ಸದ್ಯಕ್ಕೆ ಏರಿಕೆಯಾಗಲ್ಲ ಪೆಟ್ರೋಲ್-ಡೀಸೆಲ್ ದರ! ಏಕೆ ಗೊತ್ತೇ?