ವಾಹನ ಸವಾರರಿಗೆ ಗುಡ್ ನ್ಯೂಸ್ : ದೇಶದಲ್ಲಿ ಪೆಟ್ರೋಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. BIG BREAKING NEWS : ಜುಲೈ.23ರ ‘CLAT-2021 ಪರೀಕ್ಷೆ’ಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕಚ್ಚಾ ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟ ಒಪೆಕ್ ಮತ್ತು ಇತರ ದೇಶಗಳು ಉತ್ಪಾದನೆಯನ್ನು ಹೆಚ್ಚಿಸಲು ತೀರ್ಮಾನಿಸಿದ್ದು, ಉತ್ಪಾದನೆ ಹೆಚ್ಚಳದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಪ್ರತಿ ಬ್ಯಾರಲ್ 73 ಡಾಲರ್ ಇರುವ ಕಚ್ಚಾ ತೈಲ ದರ ಇಳಿಮುಖವಾಗಲಿದ್ದು, … Continue reading ವಾಹನ ಸವಾರರಿಗೆ ಗುಡ್ ನ್ಯೂಸ್ : ದೇಶದಲ್ಲಿ ಪೆಟ್ರೋಲ್ ಬೆಲೆ ಇಳಿಕೆ ಸಾಧ್ಯತೆ