ಬೆಲೆ ಏರಿಕೆಯಿಂದ ತತ್ತರಿಸಿದ್ದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೀಘ್ರವೇ ಪೆಟ್ರೋಲ್​-ಡಿಸೇಲ್​ ಬೆಲೆ ಇಳಿಕೆ

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ (Petrol-diesel price) ಗಗನಕ್ಕೇರಿವೆ. ಆದ್ರೆ, ಈ ನಡುವೆ ಸಮಾಧಾನಕಾರ ಸಂಗತಿಯೊಂದು ಹೊರ ಬಿದ್ದಿದ್ದು, ಜನ ಸಾಮಾನ್ಯರು ಶೀಘ್ರವೇ ಪರಿಹಾರ ಪಡೆಯಬಹುದು ಎಂದು ನಿರೀಕ್ಷಿಸಲಾಗ್ತಿದೆ. ಇದಕ್ಕಾಗಿ, ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (Petrol-Diesel Under GST) ವ್ಯಾಪ್ತಿಗೆ ತರುವ ನಿರ್ಧಾರ ತೆಗೆದುಕೊಳ್ಳಬಹುದು. ವಾಸ್ತವವಾಗಿ, ಜಿಎಸ್‌ಟಿಯಲ್ಲಿನ ಮಂತ್ರಿ ಸಮಿತಿಯು ಪೆಟ್ರೋಲಿಯಂ ಉತ್ಪನ್ನಗಳಿಗೆ ರಾಷ್ಟ್ರೀಯ ದರದ ಅಡಿಯಲ್ಲಿ ತೆರಿಗೆ ವಿಧಿಸುವುದನ್ನ ಪರಿಗಣಿಸುತ್ತದೆ. ಇದು ಗ್ರಾಹಕರ ಬೆಲೆ ಮತ್ತು ಸರ್ಕಾರದ … Continue reading ಬೆಲೆ ಏರಿಕೆಯಿಂದ ತತ್ತರಿಸಿದ್ದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೀಘ್ರವೇ ಪೆಟ್ರೋಲ್​-ಡಿಸೇಲ್​ ಬೆಲೆ ಇಳಿಕೆ