ಬೆಂಗಳೂರು : ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ವಾಹನ ಸವಾರರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.ಬೆಂಗಳೂರಿನ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದೆ. ಅಳವಡಿಕೆಗೆ ಮೂರು ತಿಂಗಳ ಕಾಲಾವಕಾಶ ಇದೆ. ಅಲ್ಲದೆ ಅದರಲ್ಲಿ ಏನೇನು ನ್ಯೂನ್ಯತೆಗಳಿವೆ ಅವುಗಳನ್ನು ಸರಿಪಡಿಸುತ್ತೇವೆ ಎಂದು ತಿಳಿಸಿದರು.
ಅತಿಯಾದ ಡ್ರಗ್ಸ್ ಸೇವನೆ: ಗೋಕರ್ಣದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಬೆಂಗಳೂರಿನ ಮಹಿಳಾ ಟೆಕ್ಕಿಗಳು
ಗೊಂದಲದ ಗೂಡಾದ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ವಿಚಾರ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ನಲ್ಲಿ ಅಳವಡಿಕೆಯಲ್ಲಿ ಗೊಂದಲವಿದೆ. ಎಚ್ಎಸ್ಆರ್‌ಪಿ ನಂಬರ್ ಪೆಟ್ರೋಲ್ ಹುಡುಗಿಗೆ ಮೂರು ತಿಂಗಳ ಕಾಲಾವಕಾಶವಿದೆ ಏನೇನು ನ್ಯೂ ನದಿಗಳಿವೆ ಅವುಗಳನ್ನೆಲ್ಲವನ್ನು ಸರಿಪಡಿಸುತ್ತೇವೆ. ಡುಬ್ಲಿಕೇಟ್ ವೆಬ್ಸೈಟ್ ಮೂಲಕ ಎಚ್ಎಸ್ಆರ್‌ಪಿ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕೂಡ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವ ಕ್ರಮ ಕೈಗೊಳ್ಳುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.
ಬಾಗಲಕೋಟೆ : 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ : ಆಸ್ಪತ್ರೆಗೆ ದಾಖಲು
ಗೊಂದಲದ ನಡುವೆ ಆರ್‌ಟಿಓ ಮತ್ತು ಪೊಲೀಸರಿಂದ ದಂಡ ಪ್ರಯೋಗ ವಿಚಾರವಾಗಿ ಇದು ರಾಜ್ಯ ಸರ್ಕಾರದ ಕಾರ್ಯಕ್ರಮ ಅಲ್ಲ ಕೇಂದ್ರ ಕಾರ್ಯಕ್ರಮವಾಗಿದೆ ಈಗಾಗಲೇ ದೇಶದ ಎಲ್ಲಾ ರಾಜ್ಯಗಳಲ್ಲಿ ಎಚ್ಎಸ್ಆರ್ಪಿ ಪ್ಲೇಟ್ ಅಳವಡಿಸಲಾಗಿದೆ ರಾಜ್ಯದ್ದು ಮಾತ್ರ ಬಾಕಿ ಇದೆ ಟೆಕ್ನಿಕಲ್ ಸಮಸ್ಯೆ ಬಗೆಹರಿಸುತ್ತೇವೆ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಗಿಗೆ ಹೆಚ್ಚುವರಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪೊಲೀಸ್ ಪರೀಕ್ಷೆ ಬರೆಯೋರಿಗೆ ರೈಲ್ವೆ ಇಲಾಖೆಯಿಂದ ಗುಡ್‌ನ್ಯೂಸ್: ಹೆಚ್ಚುವರಿ ಬೋಗಿ ಅಳವಡಿಕೆ!