ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳ ‘ಅರ್ಚಕ’ರಿಗೆ ಗುಡ್ ನ್ಯೂಸ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಅರ್ಚಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುವಂತ ಪ್ರೋತ್ಸಾಹಧನ, ತಸ್ತೀಕ್, ವರ್ಷಾಸನ ಹಣ ನೇರವಾಗಿ ಅರ್ಚಕರ ಬ್ಯಾಂಕ್ ಖಾತೆಗೆ ಜಮಾ ಆಗುವಂತೆ ಮಾಡಿದೆ. ಇದಕ್ಕೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ರಾಜ್ಯದ ಸಿʼ ವರ್ಗದ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ದೇವಾಲಯದ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ಮತ್ತು ಮರಣ ಉಪದಾನ ವಿತರಣೆ ಹಾಗೂ ಅರ್ಚಕರುಗಳಿಗೆ ತಸ್ತೀಕ್ /ವರ್ಷಾಸನ ಹಣವನ್ನು … Continue reading ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳ ‘ಅರ್ಚಕ’ರಿಗೆ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed