ಮೈಸೂರು ದಸರಾ ವೀಕ್ಷಣೆಗೆ ತೆರಳೋರಿಗೆ ಗುಡ್ ನ್ಯೂಸ್: ದಸರಾ ವಿಶೇಷ KSRTC ಬಸ್ ಕಾರ್ಯಾಚರಣೆಗೆ ಚಾಲನೆ

ಬೆಂಗಳೂರು: ಮೈಸೂರು ದಸರಾ ವೀಕ್ಷಣೆಗೆ ತೆರಳುತ್ತಿರೋರಿಗೆ ಗುಡ್ ನ್ಯೂಸ್ ಎನ್ನುವಂತೆ KSRTCಯಿಂದ ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ. ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಂದು ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ದಸರಾ ವಿಶೇಷ ವಾಹನಗಳಿಗೆ ಪೂಜೆ ಸಲ್ಲಿಸುವ ಮುಖೇನ ಚಾಲನೆ ನೀಡಲಾಯಿತು. ಮುಂದಿನ 10 ದಿನಗಳವರೆಗೆ ಮೈಸೂರು … Continue reading ಮೈಸೂರು ದಸರಾ ವೀಕ್ಷಣೆಗೆ ತೆರಳೋರಿಗೆ ಗುಡ್ ನ್ಯೂಸ್: ದಸರಾ ವಿಶೇಷ KSRTC ಬಸ್ ಕಾರ್ಯಾಚರಣೆಗೆ ಚಾಲನೆ